ಲೋಕಾಯುಕ್ತ ವಿಚಾರಣೆಗೆ ಹಾಜರಾದ ಎ3, ಎ4 ಆರೋಪಿಗಳು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದ್ದು, ಎ3 ಆರೋಪಿ ಹಾಗೂ ಎ4 ಆರೋಪಿಗಳು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ…

ಮುಡಾ ಕೇಸ್ ತನಿಖೆ ಮತ್ತಷ್ಟು ಚುರುಕು: ಸಿಎಂ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.…

ಮುಡಾ ಪ್ರಕರಣದಲ್ಲಿ ಸಿಎಂ ರಾಜಿನಾಮೆ ..? : ಬಿವೈವಿ

ಮೈಸೂರು: ನನಗಿರುವ ಮಾಹಿತಿ ಪ್ರಕಾರ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟೇ ಕೊಡುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ಗಂಭೀರ ಚರ್ಚೆ ನಡೆದಿರುವುದು ಸಿದ್ದರಾಮಯ್ಯನವರಿಗೂ…

ಲೋಕಾಯುಕ್ತ ಪೊಲೀಸರಿಂದ 14 ಪರ್ಯಾಯ ನಿವೇಶನಗಳ ಸ್ಥಳ ಪರಿಶೀಲನೆ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಸಿಎಂ ಪತ್ನಿ ಬಿಎಂ ಪಾರ್ವತಿ ಅವರಿಗೆ ವಿಜಯನಗರದ…

ಮುಡಾ ಹಗರಣ ಕುರಿತು 500 ಪುಟಗಳ ದಾಖಲೆ ಇಡಿಗೆ ನೀಡಿದ್ದೇನೆ: ಸ್ನೇಹಮಯಿ ಕೃಷ್ಣ

ಮೈಸೂರು: “ಇಡಿಗೆ ಮುಡಾ ಅಕ್ರಮಗಳ ಕುರಿತು ಐನೂರು ಪುಟದ ದಾಖಲೆಯನ್ನು ನೀಡಿದ್ದೇನೆ. ಅವರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮಾಡುತ್ತಾರೆ” ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದರು.…

ಮುಡಾ ಹಗರಣದಿಂದ  ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ತಂತ್ರ

ಬೆಂಗಳೂರು : ಮುಡಾ ಹಗರಣದಿಂದ  ರಾಜ್ಯದ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಸರ್ಕಾರ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ಅಧ್ಯಕ್ಷ…

ಮುಡಾ ಹಗರಣ || ನಿಷ್ಪಕ್ಷಪಾತ ತನಿಖೆಗೆ ಸಿಎಂ ರಾಜಿನಾಮೆ ನೀಡಲಿ – ಯದುವೀರ್ ಒಡೆಯರ್

ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನಕ್ಕೆ…

ಸಿಎಂ ಪತ್ನಿ ಹೆಸರಿನ 14 ನಿವೇಶನಗಳ ಕ್ರಯಪತ್ರ ರದ್ದತಿಗೆ ಮುಡಾ ಆಯುಕ್ತರಿಂದ ಆದೇಶ

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಮೈಸೂರಿನ ವಿಜಯನಗರದ ಮೂರನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ವಾಪಾಸ್ ನೀಡಿದ ಬೆನ್ನಲ್ಲೇ, ನಿವೇಶನಗಳ…

MUDA Case ತನಿಖೆಗೆ ಸಿದ್ಧ : ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದ ಬೆನ್ನಲ್ಲೇ ತಾವು ತನಿಖೆಗೆ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ…

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ…