ಮುಡಾ ಹಗರಣ: CMಗೆ ಹೈಕೋರ್ಟ್ ನೋಟಿಸ್.

ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ತುರ್ತು ಸೂಚನೆ. ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ  ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ…