ಆಮೀಷ ಒಡ್ಡಿ ತೋಟಕ್ಕೆ ಕರೆದೋಯ್ದು 10 ವರ್ಷದ ಬಾಲಕಿಯ ಮೇಲೆ ಅತ್ಯಾ*ಚಾರ..!

ಮುಂಬೈ : 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುಂಬೈನಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಾಲಕಿ ತಾನು ಎದುರಿಸಿದ ದೌರ್ಜನ್ಯದ ಬಗ್ಗೆ ಯಾರಿಗಾದರೂ…

ಮುಂಬೈ || ಅರಬ್ಬಿ ಸಮುದ್ರಕ್ಕೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ವ್ಯಕ್ತಿ, rescued by police.

ಮುಂಬೈ: ಅರಬ್ಬಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ರಕ್ಷಣೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.ಗೀತಾ ನಗರ ಸಮುದ್ರ ತೀರದ ಬಳಿ ಸಂಭವಿಸಿದೆ. ಖಚಿತ ಮಾಹಿತಿ…

ಮುಂಬೈ || 2006ರ Mumbai train ಸ್ಫೋಟ, ಎಲ್ಲಾ 12 ಆರೋಪಿಗಳ ಖುಲಾಸೆ..!

ಮುಂಬೈ : ಮುಂಬೈನಲ್ಲಿ 2006ರಲ್ಲಿ ಸಂಭವಿಸಿದ ಸರಣಿ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಾಂಬೆ ಹೈಕೋರ್ಟ್ ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಅವರ ವಿರುದ್ಧದ…

ಮುಂಬೈ || ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ: ನಿಜವಾದ Tom and Jerry

ಮುಂಬೈ : ಮುಂಬೈ ಬೀದಿಗಳಲ್ಲಿ ‘ಟಾಮ್ ಆ್ಯಂಡ್ ಜೆರ್ರಿ’ಯಂತೆ ಒಟ್ಟಿಗೇ ಅಂಟಿಕೊಂಡು ಬೆಕ್ಕು ಮತ್ತು ಇಲಿ ಊಟ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಂಬೆ ಹೈಕೋರ್ಟ್ ಹೊರಗೆ…

ಮುಂಬೈ || 77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌..!

ಮುಂಬೈ: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಅವರ ಮಾಜಿ ಆಪ್ತ ಕಾರ್ಯದರ್ಶಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.…

ಮುಂಬೈ || 5 ವರ್ಷದ ಮಗು ಮಲಗಲಿಲ್ಲವೆಂದು ಈ ತಂದೆ ಮಾಡಿದ ಕೆಲಸ ಏನು ಗೊತ್ತಾ?

ಮುಂಬೈ : ಸರಿಯಾದ ಸಮಯಕ್ಕೆ ಐದು ವರ್ಷದ ಮಗಳು ಮಲಗಲಿಲ್ಲವೆಂದು ತಂದೆ ಮಗಳನ್ನು ಕಟ್ಟಿ ಹಾಕಿ ಸಿಗರೇಟ್ ನಿಂದ ಸುಟ್ಟಿರುವಂತಹ ಘಟನೆ ಮುಂಬೈನಲ್ಲಿ ನಡೆದಿದೆ. ಏನು ತಿಳಿಯದ…

ಮುಂಬೈ || ದಕ್ಷಿಣದವರನ್ನು ಟೀಕಿಸಲು ಬಂದ ಹಿಂದಿಯವರನ್ನು ಅಲ್ಲೇ ತಡೆದ Genilia

ಮುಂಬೈ: ನಟಿ ಜೆನಿಲಿಯಾ ಅವರು ಈಗ ಮುಂಬೈನಲ್ಲಿ ಸೆಟಲ್ ಆಗಿರಬಹುದು. ಹಿಂದಿಯಲ್ಲಿ ಅವರು ಕೆಲವು ಸಿನಿಮಾ ಮಾಡಿರಬಹುದು. ಆದರೆ, ದಕ್ಷಿಣ ಚಿತ್ರರಂಗವನ್ನು ಅವರು ಮರೆತಿಲ್ಲ ಎಂಬುದನ್ನು ನೀವು…

ಮುಂಬೈ || Terrible train accident ; ಚಲಿಸುವ ರೈಲಿನಿಂದ ಬಿದ್ದು ಪ್ರಯಾಣಿಕರು ಗಂಭೀರ

ಮುಂಬೈ : ಉಪನಗರದ ಮುಂಬ್ರಾ ರೈಲು ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಒಂದು ದುರಂತ ಘಟನೆ ನಡೆದಿದೆ. ಸಿಎಸ್ಎಂಟಿ (ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್) ಕಡೆಗೆ ಹೋಗುತ್ತಿದ್ದ ವೇಗದ…

ಮುಂಬೈ || ದಾದಾಸಾಹೇಬ್ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಬಾಲಿವುಡ್‌ನ ಹಿರಿಯ ನಟ ಮನೋಜ್ ಕುಮಾರ್ ನಿಧನ

ಮುಂಬೈ: ದಾದಾಸಾಹೇಬ್ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಬಾಲಿವುಡ್‌ನ ಹಿರಿಯ ನಟ, ನಿರ್ಮಾಪಕ ಮನೋಜ್ ಕುಮಾರ್ ಮುಂಬೈ ಆಸ್ಪತ್ರೆಯಲ್ಲಿ ಇಂದು (ಶುಕ್ರವಾರ) ಮುಂಜಾನೆ ನಿಧನರಾದರು. ಅವರಿಗೆ 87 ವರ್ಷವಾಗಿತ್ತು.…

ಮುಂಬೈ || ಪತ್ನಿ ತುಂಡರಿಸಿ ಸೂಟ್‍ಕೇಸ್‍ಗೆ ತುಂಬಿ, ಪುಣೆಯಲ್ಲಿ ವಿಷ ಸೇವಿಸಿದ್ದ ಹಂತಕ!

ಮುಂಬೈ: ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯನ್ನು ತುಂಡು ಮಾಡಿ ಸೂಟ್‍ಕೇಸ್‍ಗೆ ತುಂಬಿದ್ದ ಆರೋಪಿ ರಾಕೇಶ್ ಬಂಧನವಾಗಿದ್ದು, ಆತ ವಿಷ ಸೇವಿಸಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ…