ಬೆಂಗಳೂರು || ಪಿಜಿ ಮಾಲಕಿ ನೇ*ಗೆ ಶರಣು – ಹಣದ ವಿಚಾರಕ್ಕೆ ಸ್ನೇಹಿತನೇ ಕೊಲೆ ಮಾಡಿರುವ ಶಂಕೆ
ಬೆಂಗಳೂರು: ಇಲ್ಲಿನ ಪಿಜಿ ಮಾಲಕಿಯೊಬ್ಬರು ಅನುಮಾನಾಸ್ಪದವಾಗಿ ನೇಣಿಗೆ ಶರಣಾಗಿರುವ ಘಟನೆ ಕೋಣನಕುಂಟೆಯಲ್ಲಿ (Konanakunte) ನಡೆದಿದೆ. ಆಸ್ತಿಯ ವಿಚಾರಕ್ಕೆ ಸ್ನೇಹಿತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೋಣನಕುಂಟೆಯ ಕೊತ್ತನೂರು…