ಪ್ರಿಯಕರನ ಜೊತೆ ಹೋದವಳು ಲಾಡ್ಜ್ ನಲ್ಲಿ ಭೀಕರವಾಗಿ ಹ*. | Murder

ಮೈಸೂರು: ಬೆಚ್ಚಿ ಬೀಳಿಸುವಂಥ ಅಪರಾಧ ಕೃತ್ಯವೊಂದು  ಮೈಸೂರಿನಲ್ಲಿ ನಡೆದಿದೆ. ಲಾಡ್ಜ್ ವೊಂದರಲ್ಲಿ ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಫೋಟಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.…