ಹಳೆ ಮೈಸೂರು ಭಾಗದ ರೈತರ ನಿದ್ದೆಗೆಡಿಸಿದ ಫೆಂಗಲ್ ಚಂಡಮಾರುತ

ಮೈಸೂರು: ಫೆಂಗಲ್ ಚಂಡಮಾರುತದ ಪರಿಣಾಮ ಹಳೆ ಮೈಸೂರು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಕೊಯ್ಲುಗೆ ಬಂದ ಭತ್ತದ ಬೆಳೆ ನಾಶವಾಗುವ ಹಂತವನ್ನು ತಲುಪಿದ್ದು ರೈತರು ಏನು…

Karnataka Rains: ಸೈಕ್ಲೋನ್ ಅಬ್ಬರ-ಮುಂದಿನ ಮೂರು ದಿನ ಮಳೆ, ಮೈಸೂರು,ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್‌ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

ಕನಾಟಕದಾಧ್ಯಂತ ಮಳೆ ಅಬ್ಬರ : ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು/ಮೈಸೂರು: ಪೆಂಗಲ್ ಚಂಡಮಾರುತದ ಪರಿಣಾಮ ನಿರಂತರ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ ಹಾಗೂ…

ನಿಸರ್ಗ ಸುಂದರ ಮೈಸೂರಿನ ಕೈಲಾಸಬೆಟ್ಟದ ಬಗ್ಗೆ ನಿಮಗೆ ಗೊತ್ತಾ?

ಮೈಸೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿಸರ್ಗ ನಿರ್ಮಿತ ಹಲವು ತಾಣಗಳಿದ್ದು, ಕೆಲವು ಪ್ರಚಾರದ ಕೊರತೆಯಿಂದಾಗಿ ಮತ್ತು ಪಟ್ಟಣದಿಂದ ದೂರವಿರುವ ಕಾರಣದಿಂದಾಗಿ ಪ್ರವಾಸಿಗರು ಅತ್ತ ಸುಳಿಯುವುದು ಅಪರೂಪವಾಗಿದೆ. ಆದರೆ…

ಹಾಡಹಗಲೇ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸಿದ ಒಂಟಿ ಸಲಗ

ಚಾಮರಾಜನಗರ: ಚಾಮರಾಜನಗರದಲ್ಲಿ ಆಗಾಗ ಪ್ರಾಣಿಗಳು ಹಾವಳಿ ಮಾಡುತ್ತಲೇ ಇರುತ್ತವೆ. ಹಾಗೆಯೇ ಇದೀಗ ಹಾಡಹಗಲೇ ಜಮೀನುಗಳಲ್ಲಿ ಒಂಟಿ ಸಲಗ ಓಡಾಟ ನಡೆಸಿ ಫಸಲು ನಾಶ ಪಡಿಸಿರುವ ಘಟನೆ ಗುಂಡ್ಲುಪೇಟೆ…

ಬಂಡೀಪುರದಲ್ಲಿ ಹೆಣ್ಣಾನೆ ಸಾವು; ಆಂಥ್ರಾಕ್ಸ್​ ರೋಗ ಬಾಧಿಸಿರುವ ಶಂಕೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಬಾಚಹಳ್ಳಿಯಲ್ಲಿ ಹೆಣ್ಣಾನೆಯೊಂದರ ಮೃತದೇಹ ದೊರೆತಿದೆ. ಆನೆ ಆಂಥ್ರಾಕ್ಸ್ (Anthrax-ನೆರಡಿ) ಕಾಯಿಲೆಯಿಂದ ಮೃತಪಟ್ಟಿರುವ ಬಗ್ಗೆ…

ಚುನಾವಣೆಗೆ 2 ದಿನ ಇದ್ದಾಗ ಹಣ ಹಾಕ್ತಾರೆ, ನಿಖಿಲ್ ಗರಂ

ರಾಮನಗರ: ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸೋಲನ್ನು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಚುನಾವಣೆಗೆ ಎರಡು ದಿನ ಇದ್ದಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣವನ್ನು…

ಬಹುನಿರೀಕ್ಷಿತ RC16 ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಆರಂಭ

ರಾಮ್ ಚರಣ್ ಅವರ ಹೊಸ ಚಿತ್ರದ ರೆಗ್ಯುಲರ್ ಶೂಟಿಂಗ್ ಇಂದು ಆರಂಭವಾಗಿದೆ. ನಿರ್ದೇಶಕ ಬುಚ್ಚಿಬಾಬು ಸಾನಾ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮೈಸೂರಿನಲ್ಲಿ ಚಿತ್ರೀಕರಣ…

ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಮುಂದಿನ ವರ್ಷದಿಂದ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ತಿಂಗಳಿಗೆ 1,500 ರಿಂದ 2,000ಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದರು. ಕನಕದಾಸರ ಜಯಂತೋತ್ಸವ…