ಮೈಸೂರು || ನಾರಾಯಣ ಮೂರ್ತಿಯನ್ನು ಗಂಭೀರವಾಗಿ ಪರಿಗಣಿಸಿದ ಚಿರತೆ: ಮೈಸೂರು ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಮೂರನೇ ಬಾರಿ ಪ್ರತ್ಯಕ್ಷ
ಮೈಸೂರು: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಕಾಣಿಸಿಕೊಂಡಿದ್ದು ಉದ್ಯೋಗಿಗಳು ಭಯಭೀತರಾಗಿದ್ದಾರೆ. ಬುಧವಾರ ಮೂರನೇ ಬಾರಿಗೆ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯ ಸೆರೆಯಾಗಿದ್ದು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ…