ಮೈಸೂರು || ನರೇಗಾ ಕೂಲಿ Rs 370ಕ್ಕೆ ಹೆಚ್ಚಳ: ಕಾರ್ಮಿಕರ ಬದುಕಿನಲ್ಲಾದ ಬದಲಾವಣೆಗಳೇನು?
ಮೈಸೂರು: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ (ಮ-ನರೇಗಾ) ಕೂಲಿ ಹೆಚ್ಚಳದಿಂದ ಮೈಸೂರು ಜಿಲ್ಲೆಯ ಕೂಲಿ ಕಾರ್ಮಿಕರು ಸಂತಸಗೊಂಡಿದ್ದಾರೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ…