ಮೈಸೂರು || ನೆಚ್ಚಿನ ಹೋಟೆಲ್ಗೆ ತೆರಳಿ ಬೆಣ್ಣೆದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಸುತ್ತ ಮುಡಾ ಕೇಸ್ ಸುತ್ತಿಕೊಂಡಿದೆ. ಈ ರಾಜಕೀಯ ಒತ್ತಡದ ನಡುವೆಯೂ ಅವರು ತಮ್ಮ ನೆಚ್ಚಿನ ಹೋಟೆಲ್ಗೆ ತೆರಳಿ ತಮಗೆ ಇಷ್ಟವಾದ ಖಾದ್ಯದ…

ಮೈಸೂರು || ಮೈಸೂರಿನಲ್ಲಿ ಸುತ್ತೂರು ಜಾತ್ರೆಯ ಸಂಭ್ರಮ-ಸಡಗರ ಹೇಗಿದೆ ಗೊತ್ತಾ?

ಮೈಸೂರು: ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಜಾತ್ರೆಯ ಸಂಭ್ರಮ, ವೈಭವ ಮತ್ತಷ್ಟು ಕಳೆಗಟ್ಟಿದೆ. ಮೂರನೇ ದಿನ…

ಮೈಸೂರು ||ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿತ, ಓರ್ವ ಸಾವು

ಮೈಸೂರು : ಮೈಸೂರಿನ ಮಹಾರಾಣಿ ಕಾಲೇಜು (Mysore Maharani College) ಕಟ್ಟಡ ಕುಸಿತ (Building Collapse) ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಓರ್ವ ಯುವಕ ಮೃತಪಟ್ಟಿದ್ದಾನೆ. ಮೈಸೂರಿನ…

ಮೈಸೂರು || ಪ್ರಯಾಗ್ರಾಜ್ ಯಾತ್ರೆ ಮುಗಿಸಿ ವಾಪಸ್ ಆಗುತ್ತಿದ್ದ ರಾಜ್ಯದ 2 ಯುವಕರು ಅಪಘಾತದಲ್ಲಿ ಸಾವು

ಮೈಸೂರು : ಪ್ರಯಾಗ್ರಾಜ್ (Prayagraj) ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಕರ್ನಾಟಕದ (Karnataka) ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರ ಬಳಿ…

ಮೈಸೂರು || ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೇ ಮುಂದುವರೆಯುತ್ತಿರುವುದು ಅಧರ್ಮ : ಕೇಂದ್ರ ಸಚಿವ ಜೋಶಿ

ಮೈಸೂರು: ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ವ್ಯಾಖ್ಯಾನ ಮಾಡಿದರೂ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೇ ಮುಂದುವರೆಯುತ್ತಿರುವುದು ಅಧರ್ಮ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಮುಡಾ…

ಮೈಸೂರು || ವಿದ್ಯುತ್ ನಿಗಮದಲ್ಲಿ 250 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ತಾಂತ್ರಿಕ ಪದವಿ, ಡಿಪ್ಲೊಮಾ ಮತ್ತು ಪದವೀಧರ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ…

ಮೈಸೂರು || ನಾರಾಯಣ ಮೂರ್ತಿಯನ್ನು ಗಂಭೀರವಾಗಿ ಪರಿಗಣಿಸಿದ ಚಿರತೆ: ಮೈಸೂರು ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಮೂರನೇ ಬಾರಿ ಪ್ರತ್ಯಕ್ಷ

ಮೈಸೂರು: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಕಾಣಿಸಿಕೊಂಡಿದ್ದು ಉದ್ಯೋಗಿಗಳು ಭಯಭೀತರಾಗಿದ್ದಾರೆ. ಬುಧವಾರ ಮೂರನೇ ಬಾರಿಗೆ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯ ಸೆರೆಯಾಗಿದ್ದು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ…

ಮೈಸೂರು || ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ, ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್

ಮೈಸೂರು : ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲಿನ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಿಸಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆಗಾಗಿ ಕಾರ್ಯಾಚರಣೆ ನಡೆಸಿದ್ದು,…

ಚಾಮರಾಜನಗರ || ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸಾವು : ಓರ್ವನ ರಕ್ಷಣೆ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಕೆರೆಯಲ್ಲಿ ನಡೆಯಿತು. ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ…