“ಮೈಸೂರು ದಸರಾ-2025: ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ದರ ಪ್ರಕಟ – ಆನ್‌ಲೈನ್ ಖರೀದಿ ಹೇಗೆ?”
ಮೈಸೂರು: ನಾಡಹಬ್ಬ ಮೈಸೂರು ದಸರಾ–2025 ಸಂಭ್ರಮಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ಜಿಲ್ಲಾಡಳಿತವು ದಸರಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್‌ಗಳನ್ನು ಅಧಿಕೃತ ಜಾಲತಾಣದಲ್ಲಿ ಬಿಡುಗಡೆಗೊಳಿಸಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ…