ಮನೆ ಮುಂದೆ ಹಾರ್ನ್ ಹೊಡೆದಿದ್ದಕ್ಕೆ ರ*ಪಾತ.

ಗದಗದಲ್ಲಿ ಭೀಕರ ಗಲಾಟೆ; ತಂದೆ–ಮಗ ಗಂಭೀರ. ಗದಗ: ಮನೆ ಮುಂದೆ ಹಾರ್ನ್ ಹೊಡೆದ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಭೀಕರ ಜಗಳ ಉಂಟಾಗಿ ತಂದೆ–ಮಗನನಿಗೆ ಚಾಕುವಿನಿಂದ ಇರಿದ…