ಅದ್ದೂರಿಯಾಗಿ ನೆರವೇರಿತು ನಾಗ ಚೈತನ್ಯ-ಶೋಭಿತಾ ಮದುವೆ; ಇಲ್ಲಿವೆ ಸುಂದರ ಫೋಟೋಸ್

ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ…