ಹಬ್ಬದ ವೇಳೆ ಹಿಂದೂಗಳು ಬಾರ್ನಲ್ಲಿ ಇರ್ತಾರೆ: ಮಾಜಿ ಸಚಿವ ಆಂಜನೇಯ ಹೊಸ ವಿವಾದ.
ಹಾವೇರಿ: ಬೆಂಗಳೂರು ಏರ್ಪೋರ್ಟ್ನಲ್ಲಿ ನಮಾಜ್ ಮಾಡಿರುವುದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರು ಮಾಡಿದ್ದು ಪ್ರಾರ್ಥನೆ, ಕೋಲು ಹಿಡಿದುಕೊಂಡು ಹೋಗೊದಲ್ಲ. ಅವರಲ್ಲಿರೋ ಶ್ರದ್ಧೆಯನ್ನ ನೋಡಿ…
