ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ.
ಬೆಂಗಳೂರು: ಬೆಂಗಳೂರಿನಲ್ಲಿ ಬೆಸ್ಕಾಂನಿಂದ ಕಂಚೀಪುರ, ಡಿ.ಟಿ. ವಟ್ಟಿ, ಕೈನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಲಾರ್ ಪವರ್ ಪ್ಲಾಂಟ್‌ನ ವಿದ್ಯುತ್ ಮಾರ್ಗದಲ್ಲಿ ದುರಸ್ತಿ ಕಾರ್ಯ ನಿರ್ವಹಿಸುವುದರಿಂದ ಅಕ್ಟೋಬರ್ 29 ಮತ್ತು 30…
