ಕೇರಳದಲ್ಲಿ ಆತಂಕ ಸೃಷ್ಟಿಸಿದ ಘಟನೆ.
ಕಲ್ಲಂಗಡಿ ಟ್ರಕ್‌ನಲ್ಲಿ ಸ್ಫೋಟಕ ಪತ್ತೆ ಕೇರಳ: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಕಲ್ಲಂಗಡಿ ಟ್ರಕ್‌ನಲ್ಲಿ ಸ್ಫೋಟಕ ಪತ್ತೆ ಕೇರಳ: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ…
ತಿಂಗಳಲ್ಲಿ 15 ಜೀವ ಬಲಿ; ಮೃತ್ಯುಕೂಪವಾಗುತ್ತಿದೆಯೇ ರಾಷ್ಟ್ರೀಯ ಹೆದ್ದಾರಿ? ತುಮಕೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಅಪಘಾತಗಳು ನಡೆಯುತ್ತಿದ್ದು, ತಮ್ಮದಲ್ಲದ ತಪ್ಪಿಗೆ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. 2025ರ…
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ…