ಸರ್ದಾರ್ ಪಟೇಲ್ ಜಯಂತಿ ಸಂಭ್ರಮ — ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಅದ್ಧೂರಿ ಪರೇಡ್.

ಅಹಮದಾಬಾದ್: ಇಂದು ಉಕ್ಕಿನ ಮನುಷ್ಯ ಸದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ. ಗುಜರಾತಿನ ಏಕ್ತಾ ನಗರದಲ್ಲಿ ನಿರ್ಮಿಸಲಾಗಿರುವ ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ ನಡೆದಿದೆ. ರಾಷ್ಟ್ರೀಯ ಏಕತಾ ದಿವಸ್ ಎಂಬ ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳ ತುಕಡಿಗಳು ಭಾಗವಹಿಸಿವೆ. ಹತ್ತು…

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ — ಸ್ವತಂತ್ರ ಭಾರತದ ಏಕೀಕರಣದ ಶಿಲ್ಪಿ!

ನವದೆಹಲಿ: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಇಂದು ಇಡೀ ರಾಷ್ಟ್ರವು ಅವರಿಗೆ ಗೌರವ ಸಲ್ಲಿಸುತ್ತಿದೆ. ಸ್ವತಂತ್ರ ಭಾರತದ ಭೂಪಟದಲ್ಲಿ ಅಳಿಸಲಾಗದ ಛಾಪು ಮೂಡಿಸಿದ…