ಬ್ರೆಜಿಲ್‌ನಲ್ಲಿ ಕುಸಿದುಬಿದ್ದ ಲಿಬರ್ಟಿ ಪ್ರತಿಮೆ.
ದಕ್ಷಿಣ ಬ್ರೆಜಿಲ್ನ ಗುವಾಯ್ಬಾದಲ್ಲಿ ಭಾರಿ ಚಂಡಮಾರುತದ ಅಬ್ಬರ. ಬ್ರೆಜಿಲ್ : ದಕ್ಷಿಣ ಬ್ರೆಜಿಲ್ನ ಗುವಾಯ್ಬಾದಲ್ಲಿ ಭಾರಿ ಚಂಡಮಾರುತ ಅಪ್ಪಳಿಸಿದೆ. ಬಲವಾದ ಗಾಳಿ ಬೀಸಿದ್ದು, ಲಿಬರ್ಟಿ ಪ್ರತಿಮೆ ನೆಲಕ್ಕುರುಳಿದೆ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ದಕ್ಷಿಣ ಬ್ರೆಜಿಲ್ನ ಗುವಾಯ್ಬಾದಲ್ಲಿ ಭಾರಿ ಚಂಡಮಾರುತದ ಅಬ್ಬರ. ಬ್ರೆಜಿಲ್ : ದಕ್ಷಿಣ ಬ್ರೆಜಿಲ್ನ ಗುವಾಯ್ಬಾದಲ್ಲಿ ಭಾರಿ ಚಂಡಮಾರುತ ಅಪ್ಪಳಿಸಿದೆ. ಬಲವಾದ ಗಾಳಿ ಬೀಸಿದ್ದು, ಲಿಬರ್ಟಿ ಪ್ರತಿಮೆ ನೆಲಕ್ಕುರುಳಿದೆ.…
ಚಿಕ್ಕಬಳ್ಳಾಪುರ: ಭಾರಿ ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಕುಶಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಕ್ಯಾಂಟರ್ ಚಾಲಕನನ್ನು ಸ್ಥಳೀಯ ಗ್ರಾಮಸ್ಥರು ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ ಘಟನೆ ಚೇಳೂರು ತಾಲೂಕಿನಲ್ಲಿ ನಡೆದಿದೆ.…
ಬೆಂಗಳೂರು:ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ಭೀಮಾ ಮತ್ತು ಕೃಷ್ಣಾ ನದಿಗಳ ನೀರಿನಿಂದಾಗಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಾದ ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ…
ಬೆಂಗಳೂರು: ಹಿಮಾಚಲ ಪ್ರದೇಶದಲ್ಲಿ ಜೂನ್ 20ರಿಂದ ಆರಂಭವಾದ ಮಳೆ ಮತ್ತು ಪ್ರವಾಹದ ದುರಂತಗಳಿಂದ 380 ಜನರು ಸಾವನ್ನಪ್ಪಿದ ಬೆನ್ನಲ್ಲೆ, ಕರ್ನಾಟಕ ಸರ್ಕಾರವು 5 ಕೋಟಿ ರೂ. ಆರ್ಥಿಕ…
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಈಗಾಗಲೇ 1,411 ಮಂದಿ ಮೃತಪಟ್ಟಿದ್ದು, 3,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜೊತೆಗೆ 5,000ಕ್ಕೂ ಹೆಚ್ಚು ಮನೆಗಳು…