ಕಾರವಾರ || ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ: ಇಬ್ಬರ ಬಂಧನ
ಕಾರವಾರ: ಕಾರವಾರ ನೌಕಾ ನೆಲೆಯ ಕುರಿತಾದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ…