ಬೆಂಗಳೂರು || ನೂತನ NCA ಲೋಕಾರ್ಪಣೆ : ಮಳೆ ಬಂದರೂ ನೋ ಟೆನ್ಶನ್
ಬೆಂಗಳೂರು: ದೇಶದಲ್ಲಿ ಕ್ರಿಕೆಟ್ ಅನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯನ್ನು (NCA) ಬಿಸಿಸಿಐ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಿದೆ. ವಿಶ್ವದರ್ಜೆಯ ಸೌಲಭ್ಯಗಳನ್ನು…