ಬಿಹಾರ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಬಿಹಾರ BJP ಮಹಿಳಾ ಮುಖಂಡರೊಂದಿಗೆ ಸಂವಾದ.

ನವದೆಹಲಿ:‘ಮೇರಾ ಬೂತ್ ಸಬ್ಸೆ ಮಜಬೂತ್’ ಕಾರ್ಯಕ್ರಮದ ಭಾಗವಾಗಿ ಬಿಹಾರ ಬಿಜೆಪಿಯ ಮಹಿಳಾ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿಸಂವಾದ ನಡೆಸಿದರು.  ಪ್ರಧಾನಿ ಮೋದಿ ಮಾತನಾಡಿ, ನಾನು ಈ ಚುನಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ, ಎನ್‌ಡಿಎ ಈ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುತ್ತಿದೆ. ಎನ್‌ಡಿಎ ಗೆಲುವಿನ ಬಗ್ಗೆ ನನಗೆ ಯಾವುದೇ ಸಂದೇಹವಿಲ್ಲ ಎಂದು…