ನೇಹಾ ಹಿರೇಮಠ ಹ* ಕೇಸ್: ಫಯಾಜ್‌ಗೆ ಮತ್ತೆ ಜಾಮೀನು ನಿರಾಕರಣೆ.

ಮೂರನೇ ಬಾರಿಗೆ ಧಾರವಾಡ ಹೈಕೋರ್ಟ್ ಪೀಠದಿಂದ ಜಾಮೀನು ಅರ್ಜಿ ತಿರಸ್ಕಾರ ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ…