ಬೆಂಗಳೂರು || 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೆಲಮಂಗಲ ಜನರ ವಿರೋಧವೇಕೆ?

ಬೆಂಗಳೂರಿನ ಬಳಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು ಈಗಾಗಲೇ ನಾಲ್ಕು ಕಡೆ ಸ್ಥಳಗಳನ್ನು ಗುರುತಿಸಲಾಗಿದೆ. ಆದರೆ, ಇನ್ನೂ ಸ್ಥಳ ಫೈನಲ್ ಆಗಿಲ್ಲ. ಇದರ ನಡುವೆಯೇ ನೆಲಮಂಗಲ…