ನವದೆಹಲಿ || ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಪತ್ರದ ವಿವರ:…
ನಿಮ್ಮಿಂದ ನಿಮಗಾಗಿ | Pragathi Media Networks Venture
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಪತ್ರದ ವಿವರ:…
ನವದೆಹಲಿ: ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿಗಳು,ರಾಜ್ಯಸಭೆ…
ನವದೆಹಲಿ: “ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ…
ನವದೆಹಲಿ: ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ…
ನವದೆಹಲಿ: ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲು ದೆಹಲಿ ಸರ್ಕಾರ ಪ್ರಾರಂಭಿಸಲಾದ ಲಾಡ್ಲಿ ಯೋಜನೆಯಲ್ಲಿ 220 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೊತ್ತದ ಬೃಹತ್ ವ್ಯತ್ಯಾಸಗಳನ್ನು ಕಂಟ್ರೋಲರ್ ಮತ್ತು…
ನವದೆಹಲಿ: ಭಾರತ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಸೋಮವಾರ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿದೆ.…
ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಕಾಲ್ತುಳಿತ (Delhi Railway Station Stampede) ಸಂಭವಿಸಿದ ಬಳಿಕ ರೈಲ್ವೇ ಆಡಳಿತವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೌಂಟರ್‌ನಿಂದ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟವನ್ನು…
ನವದೆಹಲಿ: ಫುಡ್ ಡೆಲಿವರಿ ಪ್ಲಾಟ್‌ಫರ್ಮ್ ಜೊಮ್ಯಾಟೊ ತನ್ನ ಬ್ರ್ಯಾಂಡ್ ನೇಮ್ ಅನ್ನು ‘ಎಟರ್ನಲ್’ ಎಂದು ಮರುನಾಮಕರಣ ಮಾಡಿಕೊಂಡಿದೆ. ಹೊಸ ಲೋಗೊ ಕೂಡ ಅನಾವರಣಗೊಳಿಸಿದೆ. ಈಗಾಗಲೇ ಕಳೆದ ಎರಡು…
ನವದೆಹಲಿ : ಮುಂಬೈ ಮತ್ತು ಅಹಮಬಾದ್ ನಡುವೆ ಬುಲೆಟ್ ರೈಲು ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ. ದೇಶದ ಮೊದಲ ಬುಲೆಟ್ ರೈಲು ಯೋಜನೆಯನ್ನು ಭಾರತ ಜಪಾನ್ ಸಹಯೋಗದಲ್ಲಿ ಮಾಡುತ್ತಿದ್ದು, 2026ರ…
ನವದೆಹಲಿ: ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭ ಉತ್ಸವದಲ್ಲಿ 30 ಜನರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಕಾಲ್ತುಳಿತದ ಬಗ್ಗೆ ಚರ್ಚಿಸಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಇಂದು…