ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ, ಮುಖ್ಯಮಂತ್ರಿ ನಾನೇ – ಸಿದ್ದರಾಮಯ್ಯ.
ನವದೆಹಲಿ : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ…
