ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಡಿವೈಡರ್ʼಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸಾ*!

ದೇವನಹಳ್ಳಿ ಬಳಿ ದುರ್ಘಟನೆ: ಬೈಕ್ ಅಪಘಾತದಲ್ಲಿ ಮಹಿಳೆ ಮೃತ್ಯು, ಸೈಕಲ್ ಸವಾರನ ಕಾಲು ಮುರಿತ. ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ…