ಭೀಕರ ರಸ್ತೆ ಅಪ*ತ!

ತುಮಕೂರಿನ ನೆಲಹಾಳ್ ಬಳಿ ಕಾರು–ಲಾರಿ ಡಿಕ್ಕಿ. ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು  ತಾಲೂಕಿನ ನೆಲಹಾಳ್ ಸಮೀಪ ಇಂದು…

ಬೈಕ್‌ಗೆ ಡಿಕ್ಕಿ ಹೊಡೆದು 1.5 ಕಿ.ಮೀ. ಎಳೆದೊಯ್ದ ಕಾರು ಚಾಲಕ – ಮದ್ಯದ ನಶೆಯಲ್ಲಿ ಶಿಕ್ಷಕನ ಕೃತ್ಯ ವೈರಲ್!

ಮಹಿಸಾಗರ್ : ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಕಾರು ಚಾಲನೆ ಮಾಡುತ್ತಿದ್ದವರು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ನಂತರ ಕಾರು ಚಾಲಕ ನಿಲ್ಲಿಸಲಿಲ್ಲ, ಬದಲಾಗಿ…