ಹೊಸದಿಲ್ಲಿ || ಕಲಾಪಕ್ಕೆ ಗೈರಾದ ನಿತಿನ್ ಗಡ್ಕರಿ, ಜ್ಯೋತಿರಾದಿತ್ಯ ಸಿಂಧಿಯಾ ಸೇರಿ 20 ಸಂಸದರಿಗೆ ಬಿಜೆಪಿ ನೋಟಿಸ್

ಹೊಸದಿಲ್ಲಿ: ‘ ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆಗಗಿನ ಮತದಾನದ ವೇಳೆ ಪಕ್ಷದ ವಿಪ್ ಹೊರತಾಗಿಯೂ ಲೋಕಸಭೆಗೆ ಗೈರಾಗಿದ್ದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ…