NDA ಪ್ರಣಾಳಿಕೆ ಬಿಡುಗಡೆ — ಉಚಿತ ವಿದ್ಯುತ್, ಮೆಟ್ರೋ, ಮಹಿಳಾ ಸಬಲೀಕರಣ ಸೇರಿದಂತೆ ಹಲವಾರು ಭರವಸೆಗಳು!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್ ಡಿಎ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್​ಡಿಎ ನೀಡಿದೆ. ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್​ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್​ಪತಿ ದೀದಿಯನ್ನಾಗಿ…

 “ಮತಕ್ಕಾಗಿ ಮೋದಿ ಡ್ಯಾನ್ಸ್ ಬೇಕಾದ್ರೂ ಮಾಡುತ್ತಾರೆ!” – ಬಿಹಾರದಲ್ಲಿ ರಾಹುಲ್ ಗಾಂಧಿಯ ಲೇವಡಿ.

ಪಾಟ್ನಾ: ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಅಬ್ಬರದಿಂದ ಪ್ರಾರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿಯನ್ನು ನಡೆಸಿದರು. ಮೋದಿ…

RJD ಅಧಿಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅಸ್ತಿತ್ವದಲ್ಲಿರಲಾರದು.

ಸಮಸ್ತಿಪುರ: ಆರ್​ಜೆಡಿಯಂತಹ ಪಕ್ಷ ಅಧಿಕಾರದಲ್ಲಿರುವಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್​ನಲ್ಲಿ ನಡೆಯಲಿದ್ದು, ಇಂದು ಮೋದಿ…

BJP ಯಿಂದ ನಿತೀಶ್ ಕುಮಾರ್‌ಗೆ ಮತ್ತೆ CM ಅವಕಾಶ ಇಲ್ಲ: NDA ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ.

ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮತ್ತು ವಿಕಾಸ್ಶೀಲ್ ಇನ್ಸಾನ್ ಪಕ್ಷದ (ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ…