ಸರ್ಕಾರವು ರಸ್ತೆ ಸುರಕ್ಷತೆಗಾಗಿ ‘ನೋ ಹೆಲ್ಮೆಟ್, ನೋ ಇಂಧನ’ ಎಂಬ ಹೊಸ ಅಭಿಯಾನ & ಹೊಸ ನಿಯಮ ಜಾರಿ.

 ಬೆಂಗಳೂರು: ಭಾರತದಲ್ಲಿ ಪ್ರತಿ ವರ್ಷ ಸಾವಿರಾರು ಜನರು ಹೆಲ್ಮೆಟ್ ಧರಿಸದೇ ಸಾವನ್ನಪ್ಪುತ್ತಿದ್ದಾರೆ. ಇದೀಗ ಈ ಸಾವುಗಳನ್ನು ತಡೆಯಲು ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಹಲವು ಪ್ರಯತ್ನಗಳನ್ನು ಮಾಡುತ್ತಿವೆ. ಈ…