ಚಿಕನ್ ಪ್ರಿಯರಿಗೆ ಶಾಕ್: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೆಲೆ ಗಗನಕ್ಕೇರಿಕೆ.

ನಾನ್‌ವೆಜ್ ಹೋಟೆಲ್ಗಳಿಗೆ ದರ ಹೆಚ್ಚಳದ ಆತಂಕ. ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ನಗರಗಳಲ್ಲಿ ನಾನ್‌ವೆಜ್ ಪ್ರಿಯರಿಗೆ ದೊಡ್ಡ ಶಾಕ್ ಎದುರಾಗಿದೆ. ದಿನನಿತ್ಯದ ಆಹಾರ ಪಟ್ಟಿಯಲ್ಲಿರುವ ಕೋಳಿ ಮಾಂಸದ ಬೆಲೆ ಏಕಾಏಕಿ…