ನವದೆಹಲಿ || ಬಿಸಿಲಿಗೆ ಉತ್ತರ ಭಾರತ ತತ್ತರ: ತಾಪಮಾನ 40-43 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ಸಾಧ್ಯತೆ

ನವದೆಹಲಿ: ಗುಜರಾತ್ ಮತ್ತು ಒಡಿಶಾದಲ್ಲಿ ಒಂದು ವಾರದ ತೀವ್ರ ತಾಪಮಾನದ ನಂತರ ಬಿಸಿಗಾಳಿ ಉತ್ತರ ಭಾರತಕ್ಕೂ ಕಾಲಿಟ್ಟಿದ್ದು ತಾಪಮಾನವು 40-43 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ನಿರೀಕ್ಷೆ ಇದೆ.…