ಕರ್ನಾಟಕ ಹವಾಮಾನ ಅಪ್‌ಡೇಟ್.

ವಿಜಯಪುರದಲ್ಲಿ 7°C ದಾಖಲೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಚಳಿಯ ಅಬ್ಬರ   ಹೆಚ್ಚಾಗಿದೆ. ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ…

ಕಲಬುರಗಿ–ವಿಜಯಪುರದಲ್ಲಿ ಮತ್ತೆ ಭೂಮಿ ನಡುಗಿದೆ! 2 ಜಿಲ್ಲೆಗಳ ಜನರಲಿ ಆತಂಕ.

ಕಲಬುರಗಿ: ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ರಾತ್ರಿ 10.05ರ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ. ವಿಜಯಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಎರಡು ತಿಂಗಳಲ್ಲಿ…

ಮಳೆರಾಯನಿಗೆ ಬ್ರೇಕ್! ಕರ್ನಾಟಕದಲ್ಲಿ ಎಲ್ಲೆಡೆ ಒಣಹವೆಯ ವಾತಾವರಣ.

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ.…

ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್! – ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಮಾಹಿತಿ.

ಬೆಂಗಳೂರು: ಮೊಂತಾ ಚಂಡಮಾರುತದ ಹಿನ್ನಲೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ.…