NEET 2026-27: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಈಗ ಮಾರ್ಚ್ 11 ರವರೆಗೆ. 2026-27ನೇ ಸಾಲಿನ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು…