ನರ್ಸರಿ ಸ್ಕೂಲ್ ಫೀಸ್ 2.5 ಲಕ್ಷ ರೂ: ಇದು ವಿದ್ಯಾದೇಗುಲವೋ, ವ್ಯಾಪಾರ ಕೇಂದ್ರವೋ.?

ಇತ್ತೀಚೆಗಿನ ದಿನಗಳಲ್ಲಿ ಮಕ್ಕಳ ಶಾಲಾ ಶುಲ್ಕವು ಗಗನಕ್ಕೆ ಏರುತ್ತಿದೆ. ಈ ಹಿನ್ನಲೆಯಲ್ಲಿ ಪೋಷಕರು ಆತಂಕಗೊಂಡಿದ್ದಾರೆ. ಕಾಲೇಜ್ ಫೀಸ್ಗೆ ಹೋಲಿಸಿದ್ರೆ ಈ ನರ್ಸರಿ ಮಕ್ಕಳ ಶುಲ್ಕವೇ ದುಬಾರಿ ಎನ್ನುವಂತಾಗಿದೆ.…