SIT ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್.
ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿಯಲ್ಲಿ ಎಸ್ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್ ಮಾಧ್ಯಮಗಳೊಂದಿಗೆ ಮಾತಾಡುತ್ತ, ಕಳೆದ ಎರಡು ತಿಂಗಳಿಂದ ಮಾಧ್ಯಮದವರು ಬಿಸಲು ಮಳೆ ಎನ್ನದೆ ಕೆಲಸ ಮಾಡುತ್ತಿದ್ದಾರೆ, ಅವರು…