Pawan Kalyan ನಟನೆಯ ‘OG’ ಚಿತ್ರದ ರಿಲೀಸ್ ಡೇಟ್ ಅನೌನ್ಸ್

ಪವನ್ ಕಲ್ಯಾಣ್  ಆಂಧ್ರಪ್ರದೇಶದ ಡಿಸಿಎಂ ಆಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಅವರು ಒಪ್ಪಿಕೊಂಡಿದ್ದ ಸಿನಿಮಾಗಳನ್ನು ಬೆಳ್ಳಿಪರದೆಯಲ್ಲಿ ನೋಡೋದು ಯಾವಾಗ ಎಂಬ ಅಭಿಮಾನಿಗಳ ಕಾತರಕ್ಕೆ ಈಗ ಉತ್ತರ ಸಿಕ್ಕಿದೆ.…