ಯುದ್ಧ ನಿಲ್ಲಿಸಲು ಇರಾನ್ 3 ಷರತ್ತು: ಜಾಗತಿಕ ಆತಂಕ ಹೆಚ್ಚಳ
ಅಮೆರಿಕ-ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್ ಬೇಡಿಕೆ. ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ನಿರೀಕ್ಷೆಮೀರಿ ಮುಂದುವರಿಯುತ್ತಿದೆ. ಇಸ್ರೇಲ್, ಅಮೆರಿಕದ ಜಂಟಿ ದಾಳಿಗಳಿಗೆ ಇರಾನ್ ಪ್ರತಿರೋಧ ಮುಂದುವರಿದಿದೆ. ಪ್ರತಿರೋಧ ಮಾತ್ರವಲ್ಲ,…
