ಬೆಂಗಳೂರು || Olympics 2028 ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ
ಬೆಂಗಳೂರು: ʻಗುರಿ-ಒಲಿಂಪಿಕ್ ಪದಕʼ (Target Olympics Medal) ಯೋಜನೆ ಅಡಿಯಲ್ಲಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, 2028ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ…