ಆಪರೇಷನ್ ಸಿಂಧೂರ್ ಬಳಿಕ ಮೊದಲ ಬಾರಿಗೆ ಗಡಿ ನುಸುಳಲು ಉಗ್ರರ ಯತ್ನ, ಗುಂಡಿನ ಚಕಮಕಿ, ಸೈನಿಕ ಹುತಾತ್ಮ. | Operation Sindhur

ಜಮ್ಮು ಕಾಶ್ಮೀರ : ಆಪರೇಷನ್ ಸಿಂಧೂರ್ ಬಳಿಕ ಗಡಿಯಲ್ಲಿ ಮೊದಲ ಬಾರಿಗೆ ಉಗ್ರರು ಒಳನುಸುಳಲು ಯತ್ನಿಸಿರುವ ಘಟನೆ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ನಡೆದಿದೆ.…

ಆಪರೇಷನ್ ಸಿಂಧೂರ್​​ನಲ್ಲಿ ಬ್ರಹ್ಮೋಸ್ ಪ್ರಮುಖ ಆಕ್ರಮಣಕಾರಿ ಅಸ್ತ್ರವಾಗಿತ್ತು: Sameer Kamat.

ನವದೆಹಲಿ: ಭಾರತದ ಅತ್ಯಾಧುನಿಕ ಬ್ರಹ್ಮೋಸ್ ಕ್ಷಿಪಣಿಯು ಆಪರೇಷನ್ ಸಿಂಧೂರ್‌ ನಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಧ್ಯಕ್ಷ ಸಮೀರ್…

ನವದೆಹಲಿ || Operation Sindhur ಬಳಿಕ ಭಾರತೀಯ ಸೇನೆಗೆ ಬೂಸ್ಟ್ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

ನವದೆಹಲಿ: ‘ಆಪರೇಷನ್‌ ಸಿಂಧೂರ’ ಸಕ್ಸಸ್‌ ಹಿನ್ನೆಲೆ ಭಾರತ ರಕ್ಷಣಾ ವಲಯಕ್ಕೆ ಮತ್ತಷ್ಟು ಬೂಸ್ಟ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶದ ರಕ್ಷಣಾ ಬಜೆಟ್‌ 50,000 ಕೋಟಿ ರೂ.ಗೆ…

Operation Sindhur ಬೆನ್ನಲ್ಲೇ ಗಡಿಯಲ್ಲಿ Pakistan Army ದಾಳಿ : 7 ಮಂದಿ ನಾಗರಿಕರು ಸಾ*

ಗಡಿಯಲ್ಲಿ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸಿಕೊಂಡು ಬಂದಿರುವ ಪಾಕ್ ಪಡೆಯ ಅಪ್ರಚೋದಿತ ಶೆಲ್ ದಾಳಿಯಿಂದ 7 ಜನ ನಾಗರಿಕರು ಸಾವನ್ನಪ್ಪಿದ್ದಾರೆ. ಜೊತೆಗೆ, ವಿವಿಧೆಡೆ 38 ಜನರಿಗೆ ಗಾಯಗಳಾಗಿದೆ…