ಸಂಭಾಲ್ ಹಿಂಸಾಚಾರ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗ

ನವದೆಹಲಿ: ಉತ್ತರ ಪ್ರದೇಶದ ಸಂಭಾಲ್ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಕುರಿತು ಲೋಕಸಭೆಯಲ್ಲಿ ಚರ್ಚೆಗೆ ಬಿಗಿ ಪಟ್ಟು ಹಿಡಿದು ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಎಲ್ಲಾ…