ಹಲವು ಜಿಲ್ಲೆಗಳಲ್ಲಿ ಮೇ 26 ರವರೆಗೆ ಮಳೆ: ಮೂರು ಜಿಲ್ಲೆಗಳಲ್ಲಿ Orange alert

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 26ರವರೆಗೆ ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ…