ಆರ್‌ಜಿ ಕರ್ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್; ಬಂಗಾಳ ಸರ್ಕಾರದ ವಿರುದ್ಧ ಆಕ್ರೋಶ.
ಕೊಲ್ಕತ್ತಾ: ಕಳೆದ ವರ್ಷ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಆರ್‌ಜಿ ಕರ್ ಕಾಲೇಜಿನ ಟ್ರೈನಿ ವೈದ್ಯೆಯ ಸಾವನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಲಾಗಿತ್ತು. ಆಕೆಯ ಪೋಷಕರು ಮೆರವಣಿಗೆ ನಡೆಸುತ್ತಿದ್ದಂತೆ ಕೋಲ್ಕತ್ತಾದ ಹೃದಯಭಾಗದಲ್ಲಿ…