ರಾಯಚೂರು || Heavy rains : ಭತ್ತದ ಬೆಳೆ damaged, ರೈತ ಕಂಗಾಲು

ರಾಯಚೂರು : ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆ ಸುರಿದಿರುವುದರಿಂದಾಗಿ ಭತ್ತದ ಬೆಳೆಗೆ ಹಾನಿಯಾಗಿದ್ದು, ಬೆಳೆಗಾರರಿಗೆ ಸಂಕಷ್ಟ ತರಿಸಿದೆ. ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು.…