ಪಾಕಿಸ್ತಾನದಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ ಸಾಗಣೆ: ಲಾರೆನ್ಸ್-ಬಂಬಿಹಾ ಗ್ಯಾಂಗ್ ಸದಸ್ಯರ ಬಂಧನ.

ನವದೆಹಲಿ: ದೆಹಲಿ ಪೊಲೀಸ್ ಅಪರಾಧ ವಿಭಾಗವು ಪ್ರಮುಖ ಯಶಸ್ಸನ್ನು ಸಾಧಿಸಿದೆ. ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ, ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಅಂತಾರಾಷ್ಟ್ರೀಯ…

ಬಲೂಚಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ? ಕಾರ್ ಬಾಂಬ್ ಸ್ಫೋಟಕ್ಕೆ ಬಲಿಯಾದ ನಿರಪರಾಧಿಗಳು.

 ಇಸ್ಲಾಮಾಬಾದ್: ಪಾಕಿಸ್ತಾನದ ನೈಋತ್ಯ ನಗರವಾದ ಕ್ವೆಟ್ಟಾದಲ್ಲಿರುವ  ಭದ್ರತಾ ಪಡೆಗಳ ಪ್ರಧಾನ ಕಚೇರಿಯ ಹೊರಗೆ ಮಂಗಳವಾರ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು , ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು…

ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಉಗ್ರರ ದಾಳಿ, ಓರ್ವ ಪೊಲೀಸ್ ಅಧಿಕಾರಿ ಸಾ*.

ಪೇಶಾವರ: ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಪೇಶಾವರದಲ್ಲಿ ಉಗ್ರರ ದಾಳಿ ನಡೆದಿದ್ದು, ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.ವಾಯುವ್ಯ ಪೇಶಾವರದ ಹೊರವಲಯದಲ್ಲಿರುವ ಪೊಲೀಸ್ ಠಾಣೆಯ ಮೇಲೆ…

ಇಸ್ಲಾಮಾಬಾದ್ || ಮೊನ್ನೆ ಮೊನ್ನೆ Donald Trump ಗೆ ಶಾಂತಿ ಪುರಸ್ಕಾರ ಘೋಷಿಸಿ, ಈಗ ಶಾಂತಿ ಕದಡಿದಾಕ್ಷಣ ವರಸೆ ಬದಲಿಸಿದ ಪಾಕಿಸ್ತಾನ

ಇಸ್ಲಾಮಾಬಾದ್: ಮೊನ್ನೆ ಮೊನ್ನೆಯಷ್ಟೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಪಾಕಿಸ್ತಾನವು ನೊಬೆಲ್ ಶಾಂತಿ ಪುರಸ್ಕಾರ ನೀಡುವುದಾಗಿ ಘೋಷಿಸಿತ್ತು. ಇದಾಗಿ ಕೆಲವೇ ದಿನಗಳಲ್ಲಿ ಅಮೆರಿಕವು ಇರಾನ್ ಮೇಲೆ…

ನಿಮ್ಮನ್ನು ಪಾಕಿಸ್ತಾನಕ್ಕೆ ಕಳಿಸುತ್ತೇವೆ, ನಮ್ಮ ಸೇನೆಯ ಪರಾಕ್ರಮ ನೋಡಿಕೊಂಡು ಬನ್ನಿ: H. D. Kumaraswamy ಸವಾಲ್

ಬೆಂಗಳೂರು: ಆಪರೇಷನ್ ಸಿಂದೂರ್ ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ…

ನವದೆಹಲಿ || ಪಾಕ್ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ: ಬಂಧಿತ BSF ಯೋಧ ಕೊನೆಗೂ ಬಿಡುಗಡೆ!

ನವದೆಹಲಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ. ಹೌದು..…

ನವದೆಹಲಿ || ಕದನ ವಿರಾಮ ಉಲ್ಲಂಘಿಸಿದರೆ ಸುಮ್ಮನಿರಲ್ಲ: India ಎಚ್ಚರಿಕೆ ಬೆನ್ನಲ್ಲೇ ಗಡಿ ಕ್ಯಾತೆ ನಿಲ್ಲಿಸಿದ Pakistanನ

ನವದೆಹಲಿ: ಕದನ ವಿರಾಮದ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮುಂದುವರೆಸಿದ್ದ ಶೆಲ್ ಹಾಗೂ ಡ್ರೋನ್ ದಾಳಿಗೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಭಾರತ, ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ಗಡಿಯಲ್ಲಿ ಮತ್ತೆ…

ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನವನ್ನು ಮಟ್ಟಹಾಕಲಿದೆ: DCM D.K. Shivakumar

ಬೆಂಗಳೂರು: “ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸಿ, ಮಟ್ಟಹಾಕಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕೆ.ಆರ್ ವೃತ್ತದಿಂದ ಮಿನ್ಸ್ಕ್ ಸ್ಕ್ವೇರ್ ವೃತ್ತದವರೆಗೂ…

Operation Sindoor || Pakistanನಕ್ಕೆ ಕೊಂಚವೂ ಸುಳಿವು ಕೊಡದೇ India ದಾಳಿ ಮಾಡಿದ್ದೇಗೆ ಗೊತ್ತಾ?

ಪಹಲ್ಗಾಮ್ ದಾಳಿ ಆದಾಗಿನಿಂದಲೂ ಇಡೀ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕರನ್ನು ಸೆದೆ ಬಡಿಯಬೇಕು, ಅಮಾಯಕರನ್ನು ಬಲಿ ತೆಗೆದುಕೊಂಡವರ ಹುಟ್ಟಡಗಿಸಬೇಕು ಎಂದು ತುದಿಗಾಲಲ್ಲಿ ನಿಂತಿದ್ದರು. ಈ…

Rafale ಬಗ್ಗೆ ಸುಳ್ಳು ಹೇಳಿ ಜಗತ್ತಿನ ಮುಂದೆ ಮತ್ತೆ ಬೆತ್ತಲಾದ Pakistan

ಇಸ್ಲಾಮಾಬಾದ್: ಪದೇ ಪದೇ ಸುಳ್ಳು ಹೇಳುತ್ತಾ ಬಂದಿರುವ ಪಾಕಿಸ್ತಾನ ಮತ್ತೆ ಜಗತ್ತಿನ ಮುಂದೆ ಬೆತ್ತಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುಳ್ಳು ಸುದ್ದಿಯನ್ನೇ ನಿಜವೆಂದು ನಂಬಿ ಪಾಕಿಸ್ತಾನ ಭಾರತದ…