ಪಣಜಿ || ಗೋವಾದ Lairai Devi Templeಲ್ಲಿ ಕಾಲ್ತುಳಿತ: 6 ಸಾ*, 75 ಕ್ಕೂ ಹೆಚ್ಚು ಜನರಿಗೆ ಗಾಯ

ಪಣಜಿ: ಉತ್ತರ ಗೋವಾದ ಲೈರೈ ದೇವಿ ದೇವಾಲಯ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.…