ಮುಖ್ಯಮಂತ್ರಿ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: “ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಯವರ ಪಾತ್ರ ಏನೂ ಇಲ್ಲ. ಮುಂದಿನ ನ್ಯಾಯಾಂಗ ಹೋರಾಟ ಮಾಡಲು ಅವಕಾಶ ಇರುವುದರಿಂದ ಮುಖ್ಯಮಂತ್ರಿಯವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ” ಎಂದು ಗೃಹ…