ಜೈಲಿನಲ್ಲಿ ದರ್ಶನ್ ವಿಲ ವಿಲ ಒದ್ದಾಟ: 24 ಗಂಟೆಯೂ ಜೈಲು ಸಿಬ್ಬಂದಿ ಹದ್ದಿನ ಕಣ್ಣು. | Parappana Agrahara

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ಪರಪ್ಪನ ಅಗ್ರಗಾರ ಜೈಲು ಸೇರಿದ್ದ ನಟ ದರ್ಶನ್ ಅವರಿಗೆ ರಾಜಾಥಿತ್ಯ ನೀಡಲಾಗಿತ್ತು. ಆದರೆ ಈ ಬಾರಿ ಸುಪ್ರೀಂ ಕೋರ್ಟ್ ಚಾಟಿ ಬೀಸಿರುವುದರಿಂದ…