“ಅಪೋಲೋ ಆಸ್ಪತ್ರೆಗೆ ಭೇಟಿ: ಪತ್ನಿ ಪಾರ್ವತಿಯ ಆರೋಗ್ಯ ವಿಚಾರಿಸಿದ C.Mಸಿದ್ದರಾಮಯ್ಯ”.

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನಲೆ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಪತ್ನಿ ಬಿ.ಎಂ.ಪಾರ್ವತಿ ಅವರ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಪಾರ್ವತಿ ಅವರ ಆರೋಗ್ಯ ಸ್ಥಿರವಾಗಿದ್ದು, ಏನೂ ಸಮಸ್ಯೆ ಇಲ್ಲ.…