ಹೋರಾಟಕ್ಕೆಬೆಂಬಲನೀಡುವಂತೆಪ್ರಯಾಣಿಕರನೆರವುಕೋರಿದಸಾರಿಗೆಸಂಸ್ಥೆಯಪದಾಧಿಕಾರಿಗಳು.

ಬೆಂಗಳೂರು: ಸಾರಿಗೆ ನೌಕರರ ಸಂಸ್ಥೆಯ ಪ್ರತಿನಿಧಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಸಭೆ ಶುರುವಾಗಿದೆ ಮತ್ತು ಮಾತುಕತೆ ಫಲ ಕಾಣದೆ ಹೋದರೆ ಇವತ್ತು ಮಧ್ಯರಾತ್ರಿಯಿಂದ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್…