ರಾಮನಗರ || ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ; ಹಟ್ಟಿ, ತಾಂಡಾಗಳ 1 ಲಕ್ಷ ಜನರಿಗೆ ಪಟ್ಟಾ ಖಾತೆ: DCM D.K. Shivakumar
ರಾಮನಗರ: “ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ, ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ…